corruption

ಭ್ರಷ್ಟಾಚಾರ ತಡೆಗಟ್ಟಲು ಕಂದಾಯ ಇಲಾಖೆಯಲ್ಲಿ ಕಾಗದರಹಿತ ಇ-ಫೈಲ್ ವ್ಯವಸ್ಥೆ ಜಾರಿಗೆ ತರಲು ಕ್ರಮ: ಕೃಷ್ಣ ಭೈರೇಗೌಡ
ಕಂದಾಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಒಪ್ಪಿಕೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಕಾಗದ ರಹಿತ ವ್ಯವಹಾರ ಮೂಲಕ ಭ್ರಷ್ಟಾಚಾರವನ್ನು ತೊಲಗಿಸುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ.

ನಾನು ಯಾವುದೇ ಅವ್ಯವಹಾರ, ಭ್ರಷ್ಟಾಚಾರ ನಡೆಸಿಲ್ಲ; ಸೂಕ್ತ ಮಾಹಿತಿಯಿಲ್ಲದೆ ಸಿಐಡಿ ನನ್ನನ್ನು ಬಂಧಿಸಿದೆ: ಚಂದ್ರಬಾಬು ನಾಯ್ಡು
ನಾನು ಯಾವುದೇ ಅವ್ಯವಹಾರ ಅಥವಾ ಭ್ರಷ್ಟಾಚಾರ ಮಾಡಿಲ್ಲ. ಸೂಕ್ತ ಮಾಹಿತಿಗಳಿಲ್ಲದೆಯೇ ಸಿಐಡಿ ಅಧಿಕಾರಿಗಳು ನನ್ನನ್ನು ಬಂಧನಕ್ಕೊಳಪಡಿಸಿದ್ದಾರೆಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಶನಿವಾರ ಹೇಳಿದ್ದಾರೆ.

ಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಮೊದಲ ಸ್ಥಾನ: ಲೋಕಾಯುಕ್ತ ವಿಶೇಷ ನ್ಯಾಯಾಲಯ
ಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳು ಅಗ್ರಸ್ಥಾನದಲ್ಲಿವೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಭ್ರಷ್ಟ ನೌಕರರು ಅರಾಜಕತೆ ಸೃಷ್ಟಿಸಿದ್ದಾರೆ ಎಂದು ಹೇಳಿದೆ.

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹೇಳಿಕೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗೆ ಹೈಕೋರ್ಟ್ ನೊಟೀಸ್
ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿದ್ದ ರಾಜಸ್ಥಾನ ಸಿಎಂ ಗೆ ರಾಜಸ್ಥಾನ ಹೈಕೋರ್ಟ್ ನ ವಿಭಾಗೀಯ ಪೀಠವೊಂದು ನೊಟೀಸ್ ಜಾರಿಗೊಳಿಸಿದೆ.

'ತುಂಬಿ ತುಳುಕುತ್ತಿದೆ ಎಟಿಎಂ ಸರ್ಕಾರದ ಮಡಿಲು; ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಿದಾಗಿದೆ ಜಲಾಶಯಗಳ ಒಡಲು'
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಆಡಳಿತದಲ್ಲಿ ಭ್ರಷ್ಟಚಾರವಿದೆ ಎಂಬುದು ಎಲ್ಲರಿಗೂ ತಿಳಿದಿರುವ ಬಹಿರಂಗ ಸತ್ಯ : ಸಂತೋಷ್ ಹೆಗ್ಡೆ
ರಾಜಕೀಯದಲ್ಲಿ ಸೇವಾ ಮನೋಭಾವ ದೂರವಾಗಿ, ಅಧಿಕಾರ ಮತ್ತು ಹಣ ಗಳಿಸುವ ವೃತ್ತಿಯಾಗಿ ಮಾರ್ಪಟ್ಟಿದೆ ಎಂದು ಭಾರತದ ಮಾಜಿ ಸಾಲಿಸಿಟರ್ ಜನರಲ್ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ದೇಶದ ಸ್ವಾತಂತ್ರ್ಯ ದಿನದಂದು ವಾಗ್ದಾಳಿ ನಡೆಸಿದರು.

ಕಮಿಷನ್ ಕೇಳಿಲ್ಲ ಎಂದಾದರೆ ಡಿಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಸಿಟಿ ರವಿ ಸವಾಲು
ತಾವು ಹಾಗೂ ತಮ್ಮ ಸರ್ಕಾರ ಪ್ರಮಾಣಿಕ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾವಿಸುವುದಾದರೆ ಬಿಬಿಎಂಪಿ ಗುತ್ತಿಗೆದಾರರ ಸಂಘದ ಒತ್ತಾಯದಂತೆ ಅಜ್ಜಯ್ಯನವರ ಮಠದಲ್ಲಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿಟಿ ರವಿ ಆಗ್ರಹಿಸಿದ್ದಾರೆ.

ಭ್ರಷ್ಟಾಚಾರ ವಿರುದ್ಧ ಶೂನ್ಯ ಸಹಿಷ್ಣುತೆಯ ಕಟ್ಟುನಿಟ್ಟಿನ ನೀತಿಯನ್ನು ಭಾರತ ಹೊಂದಿದೆ: ಜಿ-20 ಸಭೆಯಲ್ಲಿ ಪ್ರಧಾನಿ ಮೋದಿ
ದೇಶದಲ್ಲಿ ಭ್ರಷ್ಟಾಚಾರದ ಪ್ರಭಾವ ಬಡವರು ಮತ್ತು ನಿರ್ಗತಿಕರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ?: ಆರ್.ಅಶೋಕ್ ಹೇಳಿದ್ದು ಹೀಗೆ...
ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ? ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

