ದೇಶಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್
ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ.