ದೇಶಹಿಮಾಚಲ ಪ್ರದೇಶ: ಕಾಸ್ಮೆಟಿಕ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ಸಾವು, 31 ಮಂದಿಗೆ ಗಾಯ
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 31 ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.