ದೇಶಗಗನಕ್ಕೇರಿದ ಈರುಳ್ಳಿ ಬೆಲೆ: ಬೆಂಗಳೂರಿನಲ್ಲಿ ಪ್ರತಿ ಕೆಜಿಗೆ 100 ರೂ.!
ದೇಶದಲ್ಲಿ ಈರುಳ್ಳಿ ಉತ್ಪಾದಿಸುವ ರಾಜ್ಯಗಳ ಪೈಕಿಯಲ್ಲಿ ಕರ್ನಾಟಕ ಮೂರನೇ ಅತಿದೊಡ್ಡ ರಾಜ್ಯವಾಗಿದ್ದರೂ ರಾಜಧಾನಿ ಬೆಂಗಳೂರಿನ ರಿಟೈಲ್ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ. ಈರುಳ್ಳಿ ಬೆಲೆ 100 ರೂ. ಆಗಿದ್ದು, ಗ್ರಾಹಕರ ಕಣ್ಣಲ್ಲಿ ನೀರು ಭರಿಸುತ್ತಿದೆ.