Costly

Union Budget 2024: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?
ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಕೆಲವು ವಸ್ತುಗಳ ಸುಂಕದಲ್ಲಿ ಏರಿಳಿತ ಮಾಡುವ ಹೊತ್ತಲ್ಲಿ ಪರಿಸರ ಸ್ನೇಹಿ ನಿಲುವನ್ನು ಅನುಸರಿಸಿದೆ.

ಬಜೆಟ್‌ನಲ್ಲಿ ದರ ಪರಿಷ್ಕರಣೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.

ಕೇಂದ್ರ ಬಜೆಟ್ 2021: ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಮಾಹಿತಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ, ಕೆಲ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ದುಬಾರಿಯಾಗುತ್ತಿರುವ ಪಟ್ಟಿಲ್ಲಿ ಮೊಬೈಲ್ ಕೂಡ ಸೇರಿಕೊಂಡಿದೆ. ಇನ್ನು ಮೊಬೈಲ್ ಖರೀದಿ ಕೈ ಸುಡಲಿದೆ.

ದುಬಾರಿಯಾದ ಸಿಲಿಕಾನ್ ಸಿಟಿ ಹೋಟೆಲ್'ಗಳು: ಕಾಫಿ, ಟೀ ರೂ 2 ಏರಿಕೆ, ತಿಂಡಿ ಬೆಲೆಯೂ ರೂ.5 ಏರಿಕೆ
ಅಗತ್ಯ ವಸ್ತುಗಳಾದ ಹಾಲು, ಅಡುಗೆ ಅನಿಲ, ತರಕಾರಿ ಹಾಗೂ ಕಾರ್ಮಿಕರ ಕೂಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಕಾಫಿ-ಟೀ ಬೆಲೆಯನ್ನು ರೂ.2 ಹಾಗೂ ತಂಡಿ ತಿನಿಸುಗಳ ದರವನ್ನು ರೂ.2ರಿಂದ ರೂ.5 ಹೆಚ್ಚಳ ಮಾಡಲು ರಾಜ್ಯ ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ.

ಕರ್ನಾಟಕ: ನವೆಂಬರ್ 1ರಿಂದ ರಾಷ್ಟ್ರೀಯ ಉದ್ಯಾನವನ ಮತ್ತು ಅಭಯಾರಣ್ಯಗಳ ಪ್ರವೇಶ ಶುಲ್ಕ ಹೆಚ್ಚಳ
ನವೆಂಬರ್ 1ರಿಂದ ರಾಜ್ಯದ ರಾಷ್ಟ್ರೀಯ ಉದ್ಯಾನವನಗಳು, ಹುಲಿ ಮೀಸಲು ಕೇಂದ್ರಗಳು ಮತ್ತು ವನ್ಯಜೀವಿ ಅಭಯಾರಣ್ಯಗಳ ಪ್ರವೇಶ ...

ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ನಿರ್ಧಾರ: ದುಬಾರಿಯಾಗಲಿರುವ ಚಹಾ
ನಮ್ಮ ದೇಶದಲ್ಲಿ ನೀರಿನ ನಂತರ ಅತಿ ಹೆಚ್ಚು ಸೇವಿಸುವ ದ್ರವಾಹಾರ ಚಹಾ. ಟೀ ಬೆಳೆಯುವ...

