ರಾಜ್ಯಬೆಂಗಳೂರು: ಕೆಐಎಯಲ್ಲಿ ವಶಪಡಿಸಿಕೊಂಡಿದ್ದ 1.46 ಕೋಟಿ ರೂ. ಮೌಲ್ಯದ ಸಿಗರೇಟ್ ನಾಶ!
ಪಶ್ಚಿಮ ಏಷ್ಯಾ ಮತ್ತು ಥಾಯ್ಲೆಂಡ್ನಿಂದ ಪ್ರಯಾಣಿಕರು ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ 1.46 ಕೋಟಿ ರೂಪಾಯಿ ಮೌಲ್ಯದ ಒಟ್ಟು 7.3 ಲಕ್ಷ ಸಿಗರೇಟ್ಗಳನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಶಪಡಿಸಿದ್ದಾರೆ.