ಬಾಲಿವುಡ್‘ಕಾಸ್ಟ್ಯೂಮ್ ಗುಲಾಮರು’ ಎಂಬ ಪದ ಕೇಳಿದ್ದೀರಾ? ಐಶ್ವರ್ಯಾ ರೈ ಫೋಟೋ ಶೇರ್ ಮಾಡಿ ಅಗ್ನಿಹೋತ್ರಿ ಅಸಮಾಧಾನ!
ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಅವರು 2023ರ ಕ್ಯಾನೆ ಚಿತ್ರೋತ್ಸವಲ್ಲಿ ಪಾಲ್ಗೊಂಡಿದ್ದಾರೆ. ಮೇ 16ರಿಂದ ಮೇ 27ರವರೆಗೆ ನಡೆಯುವ ಈ ಸಿನಿಮೋತ್ಸವದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸುತ್ತಿದ್ದಾರೆ