Cough Syrup deaths

ಕೆಮ್ಮಿನ ಸಿರಪ್ ದುರಂತದಿಂದ ಕಲಿಯಬೇಕಾದ ಪಾಠ (ಕುಶಲವೇ ಕ್ಷೇಮವೇ)
ವಾಸ್ತವವಾಗಿ ಕೆಮ್ಮಿನ ಸಿರಪ್‌ಗಳಲ್ಲಿ ದ್ರಾವಕವಾಗಿ ಬಳಸುವ ಪ್ರೊಪಿಲೀನ್ ಗ್ಲೈಕಾಲ್ ಎಂಬ ಸುರಕ್ಷಿತ ವಸ್ತುವಿನ ಬದಲು ಕೆಲವು ತಯಾರಕರು ಹಣ ಉಳಿಸುವ ಉದ್ದೇಶದಿಂದ ಅಗ್ಗದ ಮತ್ತು ಅಪಾಯಕಾರಿಯಾದ ಡಿಇಜಿಯನ್ನು ಬಳಸಿದ್ದಾರೆ.

Cough syrup deaths: ದೇಶಾದ್ಯಂತ ಔಷಧ ಸುರಕ್ಷತೆ ಪರಾಮರ್ಶೆ; ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ PIL ವಜಾ!
ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿತು.

ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವು: ಪಂಜಾಬ್, ಹಿಮಾಚಲದಲ್ಲಿ ಕೋಲ್ಡ್ರಿಫ್ ನಿಷೇಧ
ಪಂಜಾಬ್‌ನಲ್ಲಿರುವ ಎಲ್ಲಾ ಚಿಲ್ಲರೆ ವ್ಯಾಪಾರಿಗಳು, ವಿತರಕರು, ನೋಂದಾಯಿತ ವೈದ್ಯಕೀಯ ವೃತ್ತಿಪರರು ಮತ್ತು ಆಸ್ಪತ್ರೆಗಳು ಹಾಗೂ ಆರೋಗ್ಯ ಸಂಸ್ಥೆಗಳು ಸದರಿ ಉತ್ಪನ್ನವನ್ನು ಖರೀದಿಸಬಾರದು, ಮಾರಾಟ ಮಾಡಬಾರದು ಅಥವಾ ಬಳಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು-ಶೀತಕ್ಕೆ ಸಿರಪ್ ನೀಡಬೇಡಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
'ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳ ತರ್ಕಬದ್ಧ ಬಳಕೆ' ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಇಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವು: ಮಧ್ಯಪ್ರದೇಶ ಔಷಧ ನಿಯಂತ್ರಕರ ವರ್ಗಾವಣೆ, ಮೂವರಿಗೆ ಅಮಾನತು ಶಿಕ್ಷೆ
ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಇಂದು ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ನಂತರ ರಾಜ್ಯ ಔಷಧ ನಿಯಂತ್ರಕ ದಿನೇಶ್ ಮೌರ್ಯ ಅವರನ್ನು ವರ್ಗಾವಣೆ ಮಾಡಿದ್ದಾರೆ.

Watch | ಮಧ್ಯಪ್ರದೇಶ: ಕೆಮ್ಮಿನ ಸಿರಪ್ ಕುಡಿದು 13 ಮಕ್ಕಳು ಸಾವು; ವೈದ್ಯನ ಬಂಧನ

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು: ವೈದ್ಯ ಬಂಧನ
ಪ್ರವೀಣ್ ಸೋನಿ ಎಂಬ ವೈದ್ಯರು ಹಲವಾರು ರೋಗಿಗಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ಆರೋಪ ಹೊತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಪರಾಸಿಯಾದಲ್ಲಿರುವ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದಿದ್ದರು.

