cough syrups

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಮಾರಾಟ ಮಾಡುವಂತಿಲ್ಲ: ಕೇಂದ್ರದಿಂದ ಮಹತ್ವದ ಆದೇಶ!
ಸರ್ಕಾರವು ಅಧಿಕೃತವಾಗಿ ಔಷಧಗಳ (ಐದನೇ ತಿದ್ದುಪಡಿ) ನಿಯಮಗಳು, 2026ರ ಮೂಲಕ ಅಧಿಕೃತ ಗೆಜೆಟ್‌ನಲ್ಲಿ ಈ ತಿದ್ದುಪಡಿಯನ್ನು ಘೋಷಿಸಿದೆ. ಈ ಹೊಸ ತಕ್ಷಣದಿಂದಲೇ ಜಾರಿಗೆ ಬಂದಿದೆ.

Coldrif ಸಿರಪ್ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ; ಕೆಲವು ಕೆಮ್ಮಿನ ಔಷಧಿಗಳ ಮೇಲೆ ನಿಗಾ ಇಡಲು ಸೂಚನೆ: ದಿನೇಶ್ ಗುಂಡೂರಾವ್
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ಗಳ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ಕರ್ನಾಟಕ ಸರ್ಕಾರವು ಎಲ್ಲಾ ಜಾರಿ ಅಧಿಕಾರಿಗಳಿಗೆ ಕೆಲವು ಕೆಮ್ಮಿನ ಸಿರಪ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ನಿರ್ದೇಶನ ನೀಡಿದೆ.

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ನಂತರ ಒಂಬತ್ತು ಮಕ್ಕಳ ಸಾವನ್ನಪ್ಪಿದ್ದಾರೆ. ಇದು ತೀವ್ರ ಕಳವಳವನ್ನುಂಟುಮಾಡಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವು: ಕೆಮ್ಮಿನ ಸಿರಪ್‌ಗಳ ಮಾದರಿ ಕೋಲ್ಕತ್ತಾ ಲ್ಯಾಬ್‌ಗೆ ಕಳುಹಿಸಿದ ಹರಿಯಾಣ
ಸೋನಿಪತ್ ಮೂಲದ ಸಂಸ್ಥೆಯೊಂದು ತಯಾರಿಸಿದ ನಾಲ್ಕು ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗಾಗಿ ಕೋಲ್ಕತ್ತಾದ ಕೇಂದ್ರೀಯ ಔಷಧ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹರ್ಯಾಣ ಆರೋಗ್ಯ...

