ದೇಶಮೀರತ್: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಥಳಿಸಿದ ಬಿಜೆಪಿ ಕೌನ್ಸಿಲರ್; ವಿಡಿಯೋ ವೈರಲ್
ಉತ್ತರ ಪ್ರದೇಶದ ಮೀರತ್ ನಲ್ಲಿ ಬಿಜೆಪಿ ಪಾಲಿಕೆ ಸದಸ್ಯರ ಅಟ್ಟಹಾಸ ಮೆರೆ ಮೀರಿದೆ. ಖಾಕಿ ಸಮವಸ್ತ್ರದಲ್ಲಿದ್ದ ಇನ್ಸ್ ಪೆಕ್ಟರ್ ಮೇಲೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.