ರಾಜ್ಯಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಚಿದಾನಂದ ಪರ ಇಂದು ಯಡಿಯೂರಪ್ಪ ಪ್ರಚಾರ
ಚುನಾವಣಾ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಇಂದು ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ ಗೌಡ ಅವರ ಪರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ.