Council Meeting

ಜಿಎಸ್ ಟಿ ಮಂಡಳಿ ಸಭೆ: ಕೋವಿಡ್ ಲಸಿಕೆ, ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ!
ಬಿಜೆಪಿ ಮತ್ತು ಪ್ರತಿಪಕ್ಷ ಆಡಳಿತದ ರಾಜ್ಯಗಳು ತೆರಿಗೆ ಕಡಿತದ ಪ್ರಯೋಜನವನ್ನು ಜನಸಾಮಾನ್ಯರಿಗೆ ನೀಡಲಾಗುತ್ತದೆಯೇ ಎಂದು ಪಟ್ಟು ಹಿಡಿದ ನಂತರ ಕೋವಿಡ್-19 ಲಸಿಕೆಗಳು ಮತ್ತು ವೈದ್ಯಕೀಯ ಸರಬರಾಜುಗಳ ಮೇಲಿನ ತೆರಿಗೆಯನ್ನು ಜಿಎಸ್ ಟಿ ಕೌನ್ಸಿಲ್ ಶುಕ್ರವಾರ ಬದಲಿಸಲಿಲ್ಲ.

ರಸ್ತೆ ಅಗಲೀಕರಣಕ್ಕೆ ಭೂಮಿ ನೀಡುವರಿಗೆ ತಕ್ಷಣವೇ ಟಿಡಿಆರ್ ಪ್ರಮಾಣಪತ್ರ; ಮೇಯರ್ ಭರವಸೆ
ರಸ್ತೆ ವಿಸ್ತರಣೆಗೆ ಭೂಮಿ ನೀಡುವವರಿಗೆ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಪ್ರಮಾಣಪತ್ರಗಳ ವಿತರಣೆ ವಿಳಂಬವಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಪಕ್ಷಾತೀತವಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಪಾಲಿಕೆಯ ಮಾಸಿಕ ಸಭೆಯಲ್ಲಿ ನಡೆಯಿತು.

100 ಉತ್ಪನ್ನಗಳ ಮೇಲೆ ಜಿಎಸ್ ಟಿ ಇಳಿಕೆ; ಯಾವ್ಯಾವುದಕ್ಕೆ ಎಷ್ಟೆಷ್ಟು? ಇಲ್ಲಿದೆ ಮಾಹಿತಿ
ಮುಂದಿನ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೇಶದ ಮಧ್ಯಮವರ್ಗದ ಜನರನ್ನು ಓಲೈಸಲು ಮುಂದಾಗಿರುವ ಎನ್ ಡಿಎ ನೇತೃತ್ವದ....

ಕೌನ್ಸಿಲರ್ ಗಳ ವರ್ತನೆ ನಾಚಿಕೆಗೇಡಿನ ಸಂಗತಿ: ಮೇಯರ್ ಪದ್ಮಾವತಿ
ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮಂಗಳವಾರ ನಡೆದ ಗದ್ದಲದಲ್ಲಿ ಐವರು ಕೌನ್ಸಿಲರ್ ಗಳು ಗಾಯಗೊಂಡಿದ್ದಾರೆ. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ...

ಉತ್ತರಾಧಿಕಾರಿ ಕಲಹ ಸ್ಫೋಟ: ಎಐಎಡಿಎಂಕೆ 2 ಬಣಗಳ ನಡುವೆ ಮಾರಾಮಾರಿ, ಹಲವರಿಗೆ ಗಾಯ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ಬಳಿಕ ಉತ್ತರಾಧಿಕಾರಕ್ಕಾಗಿ ಎಐಎಡಿಎಂಕೆ ಪಕ್ಷದಲ್ಲಿ ಕಲಹ ಸ್ಫೋಟಗೊಂಡಿದ್ದು, ಎಐಎಡಿಎಂಕೆ ಕಚೇರಿಯ ಹೊರಗೆ 2 ಬಣಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ...

ಪಾಲಿಕೆ ಕೌನ್ಸಿಲ್ ಸಭೆ ಮುಂದೂಡಿಕೆ
ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕೌನ್ಸಿಲ್ ಸಭೆಯನ್ನು ಮುಂದೂಡಲಾಯಿತು...

ಲೆಕ್ಕಾಧಿಕಾರಿ ಕಚೇರಿಯಲ್ಲಿ ಅಕ್ರಮ
ಬಿಬಿಎಂಪಿ ಆಡಳಿತಾತ್ಮಕ ವ್ಯವಸ್ಥೆಯ ಲೋಪ ಹಾಗೂ ಮುಖ್ಯ ಲೆಕ್ಕಾಧಿಕಾರಿ ಕಚೇರಿಯಲ್ಲಿನ ಅಕ್ರಮಗಳ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು...

ಆಸ್ತಿ ತೆರಿಗೆ ಸಂಗ್ರಹ: ಪಾಲಿಕೆ ಅಧಿಕಾರಿಗಳಿಂದಲೇ ವಂಚನೆ
ಆಸ್ತಿ ತೆರಿಗೆ ಸಂಗ್ರಹದಲ್ಲಿ ಅಧಿಕಾರಿಗಳು ಬಿಬಿಎಂಪಿಗೆ ರು.200 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಬಿಜೆಪಿಯ ಎಸ್.ಹರೀಶ್ ಮಾಡಿದ ಈ ಗುರುತರ ಆರೋಪಕ್ಕೆ ಇತರ ಸದಸ್ಯರೂ ದನಿಗೂ ಡಿಸಿ ಆಕ್ರೋಶ ವ್ಯಕ್ತಪಡಿಸಿದರು...

ಬಿಬಿಎಂಪಿ ಅಕ್ರಮಗಳ ಅನಾವರಣ
ಬಿಬಿಎಂಪಿಯಲ್ಲಿ ನಡೆಯುವ ಆಸ್ತಿಗಳ ಖಾತಾ ನೀಡಿಕೆ ಹಾಗೂ ಕಾಮಗಾರಿಗಳ ಟೆಂಡರ್ ಅಕ್ರಮಗಳ ಭಿನ್ನ..

