council of ministers
ಸಂಪುಟ ಸಚಿವರೊಂದಿಗಿನ ಸಭೆ ಫಲಪ್ರದವಾಗಿತ್ತು: ಸತತ ನಾಲ್ಕೂವರೆ ಗಂಟೆ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ ಹೇಳಿದ್ದೇನು?
ಸರ್ಕಾರದ ಕಲ್ಯಾಣ ಯೋಜನೆಗಳು ಗರಿಷ್ಠ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅವರು ಸಚಿವರಿಗೆ ಸಲಹೆ ನೀಡಿದರು.

ಸೋಮವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿಮಂಡಲದ ಸಭೆ
ಪ್ರಧಾನಿ ನರೇಂದ್ರ ಮೋದಿ ಜುಲೈ 3 ರಂದು ಕೇಂದ್ರ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ; ಸಚಿವ ಸಂಪುಟ ವಿಸರ್ಜನೆ; ಗುರುವಾರ ಹೊಸ ಸಿಎಂ ಪದಗ್ರಹಣ ಸಾಧ್ಯತೆ
ನಿರೀಕ್ಷೆಯಂತೆಯೇ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಜೊತೆ ಸೇರುವ ಸಾಧ್ಯತೆ ತಳ್ಳಿಹಾಕದ ನಿತೀಶ್ ಕುಮಾರ್; ಅನುಪಾತದ ನೀತಿ ಕುರಿತು ಪ್ರಶ್ನೆ!
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಜೆಡಿಯು ಪಕ್ಷ ಕೇಂದ್ರ ಸರ್ಕಾರದ ವಿಸ್ತರಣೆಯ ಸಮಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ಸೇರುವ ಸಾಧ್ಯತೆಯನ್ನು ತಳ್ಳಿಹಾಕಿಲ್ಲ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಅನುಪಾತದ ಅಡಿಯಲ್ಲಿ ತಮ್ಮ ಪಕ್ಷಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ: ಕೋವಿಡ್ ಲಸಿಕೆ ಅಭಿಯಾನ ತ್ವರಿತಕ್ಕೆ ವಿಶೇಷ ಒತ್ತು
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಧಾನ ಮಂತ್ರಿಗಳು ತಮ್ಮ ಸಂಪುಟದ ಹಿರಿಯ ಸಹೋದ್ಯೋಗಿಗಳು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡ ಅವರೊಂದಿಗೆ ಇತ್ತೀಚಿನ ದಿನಗಳಲ್ಲಿ ಸಚಿವರುಗಳ ಸಾಧನೆ, ಕೆಲಸಗಳ ಕುರಿತು ಪರಾಮರ್ಶಿಸಲು ಹಲವು ಸಭೆಗಳನ್ನು ನಡೆಸಿದ್ದರು.

5 ವರ್ಷಗಳಲ್ಲಿ ಪ್ರಧಾನಿ ಮೋದಿ, ಸಚಿವರ ದೇಶ-ವಿದೇಶ ಪ್ರಯಾಣದ ಖರ್ಚು 393 ಕೋಟಿ
ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸಚಿವರ ದೇಶ-ವಿದೇಶ ಪ್ರಯಾಣಕ್ಕಾಗಿ ಕೇಂದ್ರ ಸರ್ಕಾರ 393 ಕೋಟಿ ರೂ.ಗಳನ್ನು...

