Council Poll
ವಿಧಾನ ಪರಿಷತ್ ನ 7 ಸ್ಥಾನಕ್ಕೆ ಮತದಾನ: ಸಂಜೆ ಮತ ಎಣಿಕೆ, ರಾತ್ರಿ ಫಲಿತಾಂಶ
ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಶುಕ್ರವಾರ ಬೆಳಗ್ಗೆಯಿಂದ ಮತದಾನ ಆರಂಭವಾಗಿದ್ದು, ಓರ್ವ ನಾಮನಿರ್ದೇಶಿತ ಸದಸ್ಯ ಸೇರಿದಂತೆ...

ಇಂದು ಬಿಜೆಪಿ ಕೋರ್ ಕಮಿಟಿ ಸಭೆ
ವಿಧಾನಪರಿಷತ್ತು ಚುನಾವಣೆ ಸಂಬಂಧ ಇನ್ನೂ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ...

ಕೋಲಾರದಲ್ಲಿ ಕಾಂಗ್ರೆಸ್‍ಗೆ ಬಿಕ್ಕಟ್ಟು
ಕೋಲಾರ ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ ಮೂವರು ಹಿರಿಯ ಮುಖಂಡರಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ...

10 ಸ್ಥಾನಗಳಲ್ಲಿ ಏಕಾಂಗಿ ಸ್ಪರ್ಧೆಗೆ ಜೆಡಿಎಸ್ ಸಜ್ಜು
ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ 10 ಸ್ಥಾನಗಳಲ್ಲಿ ಗಂಭೀರ ಸ್ಪರ್ಧೆ ನಡೆಸಿ ಉಳಿದ ಸ್ಥಾನಗಳಲ್ಲಿ ಸ್ಥಳೀಯ ಹೊಂದಾಣಿಕೆ ತಂತ್ರ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ...

ಕೈ ಜೋಡಿಸಲು ಜೆಡಿಎಸ್ ಹಿಂದೇಟು: ಹೊಸಬರಿಗೆ ಅವಕಾಶ ಅನುಮಾನ
ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ನಡೆಯುವ ಚುನಾವಣಾ ಮೈತ್ರಿ ವಿಚಾರಕ್ಕೆ ಜೆಡಿಎಸ್ ತೆರೆ ಎಳೆದಿದೆ.....

