ರಾಜ್ಯಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1ರಿಂದ ಮದ್ಯ ಮಾರಾಟ ನಿಷೇಧ; ಕಾರಣ ಇಲ್ಲಿದೆ...
ರಾಜ್ಯಾದ್ಯಂತ ಐದು ದಿನಗಳ ಕಾಲ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದ್ದು, ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.