Council polls

ಅಡ್ಡ ಮತದಾನ: ವಿಜಯೇಂದ್ರಗೆ ತನಿಖಾ ವರದಿ ಸಲ್ಲಿಸಿದ ಸಿಟಿ ರವಿ
ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸೋಲು: ಮೈತ್ರಿ ಪಕ್ಷಗಳ ನಡುವಿನ ಅಸಮಾಧಾನ ಬಹಿರಂಗ- ಪ್ರಿಯಾಂಕ್ ಖರ್ಗೆ; Video
ಈ ಫಲಿತಾಂಶವು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟದೊಳಗೆ ನಾಯಕತ್ವದ ಕೊರತೆಯನ್ನು ಪ್ರದರ್ಶಿಸಿದೆ ಎಂದು ಸಚಿವರು ಹೇಳಿದರು

ಬಿಜೆಪಿ-ದಳಕ್ಕೆ ತಕ್ಕ ಉತ್ತರ; ವಿಪಕ್ಷಗಳು ಕುಚೋದ್ಯ ಬಿಟ್ಟು ಜನರ ನೋವು ನಲಿವುಗಳಿಗೆ ಸ್ಪಂದಿಸಲಿ: ಬಿ.ಕೆ ಹರಿಪ್ರಸಾದ್
ಬೇರೆ ಪಕ್ಷದ ಯಾರಿಗೂ ನಾವು ಬೆಂಬಲಿಸಿ ಎಂದು ಕೇಳಿರಲಿಲ್ಲ ಆತ್ಮಸಾಕ್ಷಿಯ ಮತ ನೀಡಿ ಎಂದು ಅವರ ಪಕ್ಷದವರೇ ಹೇಳಿದ್ದರು. ಅವರೇ ಆತ್ಮಸಾಕ್ಷಿಯ ಮತಗಳನ್ನು ನೀಡಿದ್ದಾರೆ.

ನಾವೇನು ಆಪರೇಷನ್ ಮಾಡೋಕಾಗುತ್ತಾ? ನಮ್ಮದು ಸಣ್ಣ ಪಕ್ಷ; ಫೈಟ್ ಮಾಡಿ ಮೇಲ್ಮನೆ ಗೆಲ್ಲಲು ಆಗುತ್ತಾ?: HDK
ಕುತಂತ್ರ ಮಾಡಿ ಗೆಲ್ಲಬೇಕು ಎಂಬ ಪ್ರಶ್ನೆ ಇಲ್ಲ ಎಂದು ಮಾರ್ಮಿಕವಾಗಿ ನುಡಿದರು.ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಗೆ ಅನುಗುಣವಾಗಿ ನನಗೆ ಮತ ಕೊಡಿ ಎಂದು ಕೇಳಿದ್ದಾರೆ ಎಂದರು.

JDS ಜೊತೆ ಸಮಾಲೋಚಿಸದೆ ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ: BJP ಹೈಕಮಾಂಡ್ ಗೆ HDK ದೂರು!
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ಮಾಜಿ ಅಧ್ಯಕ್ಷ ಜೆ ಪಿ ನಡ್ಡಾ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ. ನಾವು ಬಿಜೆಪಿಯ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ; ಟಿಕೆಟ್ ಗಾಗಿ ನಾರಾಯಣಸ್ವಾಮಿ ಲಾಬಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?
ಲಿಂಗಾಯತ ಸಮುದಾಯಕ್ಕೆ ಸೇರಿದ ಶಿಕ್ಷಣ ತಜ್ಞ ಕೆ.ಎಂ. ಸುರೇಶ್ ಅವರನ್ನು ಬಿಜೆಪಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದರೂ, ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಾಜಿ ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ ಟಿಕೆಟ್ಗಾಗಿ ಲಾಬಿ ಮುಂದುವರಿಸಿದ್ದಾರೆ.

ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ
ವಿಧಾನ ಪರಿಷತ್ನ ಪದವೀಧರರು ಮತ್ತು ಶಿಕ್ಷಕರ ಆರು ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೈಸೂರು, ಬೆಂಗಳೂರು ಮತ್ತು ಕಲಬುರಗಿಯಲ್ಲಿ ಮತ ಎಣಿಕೆ ನಡೆಯುತ್ತಿದೆ.

ವಿಧಾನ ಪರಿಷತ್ ಚುನಾವಣೆ: ಡಿಕೆಶಿ ಭೇಟಿಯಾದ ಸಚಿವರ ನಿಯೋಗ; ಲಂಬಾಣಿಗರು, ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವಂತೆ ಮನವಿ
ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಜಾತಿ, ಪ್ರದೇಶ, ಕೊಡುಗೆಗಳನ್ನು ಮಾನದಂಡವಾಗಿ ಪರಿಗಣಿಸುವಂತೆ ಸಚಿವರ ನಿಯೋಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ, ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು.

ಪರಿಷತ್ ಚುನಾವಣೆ: 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಆಕಾಂಕ್ಷಿಗಳು, BJP ಕೋರ್ ಕಮಿಟಿ ನಿರ್ಣಯವೇನು?
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ವಿಜಯೇಂದ್ರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಪಾಲ್ಗೊಂಡಿದ್ದರು.

