Council polls

ವಿಧಾನ ಪರಿಷತ್ ಚುನಾವಣೆ: ನಾಲ್ಕು ಸ್ಥಾನಗಳಿಗೆ ಬಂಡಾಯ ಬಿಸಿ, ತೀವ್ರ ಪೈಪೋಟಿ ಸಾಧ್ಯತೆ

ವಿಧಾನ ಪರಿಷತ್ ಚುನಾವಣೆ: ಹಣ, ಉಡುಗೊರೆ ಮೂಲಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳ ಆಮಿಷ!
ತಲಾ ಮೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಗೆಲುವಿಗೆ ಪರಿಷತ್ತು ಚುನಾವಣೆಯಲ್ಲಿ ಒಂದು ವರ್ಗದ ಅಭ್ಯರ್ಥಿಗಳು ಅನೈತಿಕ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಮೇಲ್ಮನೆ ಚುನಾವಣೆ: BJP, Congress, Jds ಸೇರಿದಂತೆ ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮುಂಬರುವ ಪರಿಷತ್ ಚುನಾವಣೆಗಾಗಿ ಬಿಜೆಪಿಯಿಂದ ಮೂವರು, ಕಾಂಗ್ರೆಸ್‌ನಿಂದ ಇಬ್ಬರು ಮತ್ತು ಜೆಡಿಎಸ್‌ನಿಂದ ಒಬ್ಬರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದಲ್ಲದೆ ಐವರು ಸ್ವತಂತ್ರರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಜೂನ್ 3 ರಂದು ಮತದಾನ ನಡೆಯಲಿದೆ.

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಘುಪತಿ ಭಟ್ ನಿರ್ಧಾರ!
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ವಿಧಾನ ಪರಿಷತ್ ಚುನಾವಣೆ ಕಣ ರಂಗು ಪಡೆದಿದೆ. ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪಕ್ಷದಿಂದ ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಲೋಕಸಭೆ ಚುನಾವಣೆ ಮಾದರಿಯಲ್ಲೇ ಪರಿಷತ್ ಚುನಾವಣೆ ಎದುರಿಸಲು ಕಾಂಗ್ರೆಸ್ ಮುಂದು!
ಜೂನ್ 3 ರಂದು ನಡೆಯಲಿರುವ ಪರಿಷತ್ತಿನ ಆರು ಸ್ಥಾನಗಳ (ತಲಾ ಮೂರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ) ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಹೂಡಿದ್ದ ತಂತ್ರಗಳನ್ನೇ ಅನುಸರಿಸಲು ಮುಂದಾಗಿದೆ.

ಪ್ರಜ್ವಲ್ ರೇವಣ್ಣ ವಿವಾದದ ನಡುವೆ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಸಾಧ್ಯತೆ
ಕರ್ನಾಟಕದಲ್ಲಿ ನಡೆಯಲಿರುವ ದ್ವೈವಾರ್ಷಿಕ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ. ಜೂನ್ 3 ರಂದು ಆರು ಸ್ಥಾನಗಳಿಗೆ ವಿಧಾನ ಪರಿಷತ್ತು ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಚುನಾವಣೆ: ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್
ಇತ್ತೀಚಿಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರಾಜೀನಾಮೆ ನಂತರ, ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಸಿದ್ದಾರೆ.

ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ನ ಮಧು ಜಿ ಮಾದೇಗೌಡ ಭರ್ಜರಿ ಗೆಲುವು
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಧು ಜಿ. ಮಾದೇಗೌಡ ಪಡೆದ ಒಟ್ಟು ಮತಗಳ ಸಂಖ್ಯೆ...

