Council polls

ವಿಧಾನಪರಿಷತ್ ಚುನಾವಣೆ: ಹಣ ಹಂಚಿಕೆ ಆರೋಪಗಳ ನಡುವೆ ಸರಾಸರಿ ಶೇ.73.25 ರಷ್ಟು ಮತದಾನ
ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಸೋಮವಾರ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೇ ಸರಾಸರಿ ಶೇ. 73. 25 ರಷ್ಟು ಮತದಾನವಾಗಿದೆ.

ಪರಿಷತ್ ಫಲಿತಾಂಶ: ಬಿಜೆಪಿ ಭದ್ರಕೋಟೆ ಬೆಳಗಾವಿ, ಧಾರವಾಡದಲ್ಲಿ ಕಾಂಗ್ರೆಸ್ ಗೆಲುವು, ಹಾಸನದಲ್ಲಿ ಸೂರಜ್ ಗೆ ಜಯ
ತೀವ್ರ ಕುತೂಹಲ ಕೆರಳಿಸಿದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 11 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ, 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಶರೀಫ್ ಬಾಬು ವಿರುದ್ಧ ಎಫ್ ಐಆರ್ ದಾಖಲು
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಾಳೆ ನಡೆಯಲಿರುವ ಚುನಾವಣೆಗೆ ಬೆಂಗಳೂರು ನಗರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಶರೀಫ್ ಬಾಬು ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಯಲಹಂಕದ ತಹಸೀಲ್ದಾರ್ ದೂರಿನ ಅನ್ವಯ ಈ ಎಫ್ ಐಆರ್ ದಾಖಲಾಗಿದೆ

ವಿಧಾನಪರಿಷತ್ ಚುನಾವಣೆ: ಮೂರು ಜಿಲ್ಲೆಗಳಲ್ಲಿ ಪ್ರಚಾರ ಆರಂಭಿಸಿದ ಬಿಎಸ್ ಯಡಿಯೂರಪ್ಪ
ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ ಮೈಸೂರು- ಚಾಮರಾಜನಗರ ಹಾಗೂ ಮಂಡ್ಯ ಮತ ಕ್ಷೇತ್ರದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರು.

ಪಕ್ಕದ ಜಿಲ್ಲೆಯ ನಾಯಕನಿಗೆ ಟಿಕೆಟ್: ಎಂಎಲ್ ಸಿ ಚುನಾವಣೆಯಲ್ಲಿ ಕಾರ್ಯಕರ್ತರ ಆಕ್ರೋಶಕ್ಕೆ ಕಾಂಗ್ರೆಸ್ ಗುರಿ!
ಕೊಡಗಿನಲ್ಲಿ ಪ್ರಾದೇಶಿಕ ಭಾವನೆಗಳು ಗಟ್ಟಿಯಾಗಿರುವುದರ ನಡುವೆಯೂ ಈ ಬಾರಿಯ ಪರಿಷತ್ ಚುನಾವಣೆಗೆ ಅಭ್ಯರ್ಥಿಯ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷ ಎಡವಟ್ಟು ಮಾಡಿಕೊಂಡಿದೆ.

ಹಳೆಯ ಮೈಸೂರು ಭಾಗದಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ
ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ತನ್ನ ಮೂಲನೆಲೆಯಾದ ಹಳೆಯ ಮೈಸೂರು ವಲಯದಲ್ಲಿ ಏಳು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ತನ್ನ ವರ್ಚಸ್ಸನ್ನು ವೃದ್ಧಿಸಿಕೊಳ್ಳಲು ಯತ್ನಿಸುತ್ತಿದೆ.

ವಿಧಾನ ಪರಿಷತ್ ಚುನಾವಣೆಗೆ ಯಾವುದೇ ವೆಚ್ಚದ ಮಿತಿ ಇಲ್ಲ, ಕಣದಿಂದ ಹಿಂದೆ ಸರಿದ ಹಲವು ಎಂಎಲ್ ಸಿಗಳು
ವಿಧಾನ ಪರಿಷತ್ ಚುನಾವಣೆ ಸಾಮಾನ್ಯ ನಾಗರಿಕರದ್ದಲ್ಲ ಮತ್ತು ಈ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಯಾವುದೇ ವೆಚ್ಚದ ಮಿತಿ ಇಲ್ಲ. ಹೀಗಾಗಿ ಹಲವು ಹಾಲಿ ಎಂಎಲ್‌ಸಿಗಳು ಡಿಸೆಂಬರ್ 10 ರಂದು ಕೌನ್ಸಿಲ್‌ಗೆ ನಡೆಯಲಿರುವ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ವಿಧಾನ ಪರಿಷತ್ ಚುನಾವಣೆಗೆ ಅಖಾಡ ರೆಡಿ
ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ 20 ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಈ ಆಯ್ಕೆಯು ಕೆಲವರಲ್ಲಿ ಅಸಮಾಧಾನವನ್ನುಂಟು ಮಾಡಿದೆ ಎಂದು ತಿಳಿದುಬಂದಿದೆ.

ಹೈ ವೋಲ್ಟೇಜ್ ಕಣವಾದ ಪರಿಷತ್ ಚುನಾವಣೆ: ತೀವ್ರಗೊಂಡ ಅಭ್ಯರ್ಥಿಗಳ ಪ್ರಚಾರ
ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ.

