Council polls

ವಿಶ್ವನಾಥ್ ಗೆ ಟಿಕೆಟ್ ತಪ್ಪಿಸಲು ನಾನೇನು ಬಿಜೆಪಿ ಹೈಕಮಾಂಡಾ? ಸಿದ್ದರಾಮಯ್ಯ
ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಚುನಾವಣೆಯ ಟಿಕೆಟ್ ತಪ್ಪಿಸಲು ನಾನು ಬಿಜೆಪಿ ಹೈಕಮಾಂಡಾ, ಅವನಿಗೆ ಬುದ್ದಿ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಷತ್ ಚುನಾವಣೆ: ಕೋಲಾರದ ಉದ್ಯಮಿ ಗೋವಿಂದರಾಜುಗೆ ಜೆಡಿಎಸ್ ಟಿಕೆಟ್
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯುವಲ್ಲಿ ಕೋಲಾರದ ಉದ್ಯಮಿ ನಿಸರ್ಗ ಗೋವಿಂದರಾಜ್ ಸಫಲರಾಗಿದ್ದಾರೆ.

ಪರಿಷತ್ ಚುನಾವಣೆ: ಎಂಟಿಬಿ, ಆರ್. ಶಂಕರ್, ವಲ್ಯಾಪುರೆಗೆ ಬಿಜೆಪಿ ಟಿಕೆಟ್, ವಿಶ್ವನಾಥ್ ಕೈತಪ್ಪಿದ ಎಂಎಲ್ ಸಿ ಸ್ಥಾನ
ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಬುಧವಾರ ರಾತ್ರಿ ಬಿಡುಗಡೆಯಾಗಿದ್ದು, ಕಳೆದ ವರ್ಷ ಜೆಡಿಎಸ್-ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರ ರಚನೆಯಾಗಲು ಕಾರಣರಾದ ಮೂವರು ಶಾಸಕರ ಪೈಕಿ ಇಬ್ಬರಿಗೆ ಟಿಕೆಟ್ ನೀಡಲಾಗಿದ್ದು, ಎಚ್ ವಿಶ್ವನಾಥ್ ಅವರ ಎಂಎಲ್ ಸಿ ಕನಸು ಭಗ್ನಗೊಂಡಿದೆ.

ಬಿಜೆಪಿ ಸಂಭವನೀಯರ ಪಟ್ಟಿಯಲ್ಲಿ 'ಆಯಾ ರಾಮ್' ಗಳ ಹೆಸರು: ವಿರೋಧಿಗಳಿಗೆ ಸಿಎಂ ಬಿಎಸ್ ವೈ ಸಂದೇಶವೇನು?
ಕಳೆದ ವರ್ಷ ಜೆಡಿಎಸ್-ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರ ರಚನೆಯಾಗಲು ಕಾರಣರಾದ ಶಾಸಕರ ಪೈಕಿ ಮೂವರ ಹೆಸರನ್ನು ಪರಿಷತ್ ಅಭ್ಯರ್ಥಿಗಳ ಪಟ್ಟಿಗೆ ಸೇರಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆ: 12 ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಗೆ ರವಾನಿಸಿದ ಬಿಜೆಪಿ
ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನಪರಿಷತ್ ಚುನಾವಣೆಗಾಗಿ 12 ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಗಿದ್ದು, ಹೈಕಮಾಂಡ್ ಗೆ ರವಾನಿಸಲಾಗಿದೆ.

ಜೂನ್ 29 ಕ್ಕೆ ಮೇಲ್ಮನೆ ಚುನಾವಣೆ: 4 ಸ್ಥಾನ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ
ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಿದ್ದು, ವಿಧಾನಸಭೆಯಿಂದ ವಿಧಾನಪರಿಷತ್'ಗೆ ತೆರವಾಗುವ 7 ಸ್ಥಾನಗಳಿಗೆ ಜೂ.29ಕ್ಕೆ ಚುನಾವಣೆ ನಿಗದಿಪಡಿಸಿದೆ.

ವಿಧಾನ ಪರಿಷತ್ ಚುನಾವಣೆ ಮೇಲೆ ಅಡ್ಡ ಮತದಾನದ ಕರಿನೆರಳು
ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಇಂದು ನಡೆಯುವ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ...

ಪರಿಷತ್ ಚುನಾವಣೆ ಮೈತ್ರಿ ಬಗ್ಗೆ ಜೆಡಿಎಸ್ ಜೊತೆ ಮಾತುಕತೆ ನಡೆದಿಲ್ಲ: ಬಿಎಸ್ ವೈ
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ...

ನಮ್ಮನ್ನು ನೀವು ಏನೆಂದು ಭಾವಿಸಿದ್ದೀರಾ? ಎಚ್ ಡಿಕೆಗೆ ಜಮೀರ್ ತಿರುಗೇಟು
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಷಯ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಮತ್ತು ಚಾಮರಾಜಪೇಟೆ ಜೆಡಿಎಸ್ ಶಾಸಕ...

