ರಾಜಕೀಯಟಿಕೆಟ್ ಸಿಕ್ಕಿದ ಖುಷಿಯಲ್ಲಿ ಆರ್. ಶಂಕರ್ ಕಣ್ಣೀರು: ಎಚ್.ವಿಶ್ವನಾಥ್ ಅಳಲು ಕೇಳೋರು ಯಾರು?
ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಸಿಗುತ್ತಿದ್ದಂತೆ ಮಾಜಿ ಸಚಿವ ಆರ್. ಶಂಕರ್ ಗಳಗಳನೆ ಕಣ್ಣೀರು ಹಾಕಿದ್ದಾರೆ. ಸಂತೋಷದಿಂದ ಕಣ್ಣೀರು ಹಾಕಿದ ಅವರು ಕ್ಷೇತ್ರದ ಜನರನ್ನು ನೆನಪಿಸಿಕೊಂಡರು. ತಮ್ಮನ್ನು ಪಕ್ಷೇತರ ಶಾಸಕನಾಗಿ ಗೆಲ್ಲಿಸಿದ್ದ ಜನರಿಗೆ ಕೃತಜ್ಞನಾಗಿದ್ದೇನೆ. ಮತ್ತೆ ಅವರ ಸೇವೆ ಮಾಡಲು ಅವಕಾಶ ಸಿಕ್ಕಿದೆ.