ರಾಜ್ಯ8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ: ಸರ್ಕಾರ ಮಹತ್ವದ ನಿರ್ಧಾರ
ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016 ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.