Countdown

ICC World Cup 2023: ಫೈನಲ್ ಗೆ ಕೌಂಟ್ ಡೌನ್, ಸೂಪರ್ ಸಂಡೇಯಲ್ಲಿ ಹೊಸ ಇತಿಹಾಸ ಸೃಷ್ಟಿಗೆ ಭಾರತ ಸಜ್ಜು!
ಕಳೆದ ಒಂದೂವರೆ ತಿಂಗಳಿನಿಂದ ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ 'ಐಸಿಸಿ ವಿಶ್ವಕಪ್' ಕ್ರಿಕೆಟ್ ಟೂರ್ನಿ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಭಾನುವಾರ ಇಲ್ಲಿನ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ.

2023-24ನೇ ಸಾಲಿನ ರಾಜ್ಯ ಬಜೆಟ್'ಗೆ ಕ್ಷಣಗಣನೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬಂಪರ್ ಘೋಷಣೆಗಳ ನಿರೀಕ್ಷೆ
2023-24ನೇ ಸಾಲಿನ ರಾಜ್ಯ ಬಜೆಟ್'ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಮ್ಮ ಎರಡನೆಯ ಹಾಗೂ ಈ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಇಸ್ರೋದ ಪಿಎಸ್ ಎಲ್ ವಿ- ಸಿ54 ರಾಕೆಟ್ ಉಡಾವಣೆಗೆ ಕೌಂಟ್ ಡೌನ್ ಆರಂಭ- ವಿಡಿಯೋ
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ ಭೂ ವೀಕ್ಷಣಾ ಉಪಗ್ರಹ ಓಷಿಯನ್ ಸ್ಯಾಟ್ ಮತ್ತಿತರ ಎಂಟು ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ ಸಿ-54 ರಾಕೆಟ್ ನಲ್ಲಿ ಉಡಾವಣೆಗೆ ಇಸ್ರೋ ವಿಜ್ಞಾನಿಗಳು ಕೌಂಟ್ ಡೌನ್ ಆರಂಭಿಸಿದ್ದಾರೆ.

ಕಾರ್ಟೋಸ್ಯಾಟ್ 3 ಉಡಾವಣೆಗೆ 26 ಗಂಟೆಗಳ ಎಣಿಕೆ ಆರಂಭ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕಾರ್ಟೋ ಸ್ಯಾಟ್ 3 ಹಾಗೂ ಅಮೆರಿಕದ 13 ವಾಣಿಜ್ಯ ಬಳಕೆಯ ನ್ಯಾನೋ ಸ್ಯಾಟಲೈಟ್ ಉಪಗ್ರಹಗಳ ಉಡಾವಣೆಗೆ 26 ಗಂಟೆಗಳ ಇಳಿಕೆ ಎಣಿಗೆ ಆರಂಭಿಸಿದೆ.

ವಿವಾದಿತ 2.77 ಎಕರೆ ಜಮೀನು ಯಾರಿಗೆ?: ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ ಆರಂಭ
ಅಯೋಧ್ಯೆಯ ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಿ ಎಂದು 1885ರಲ್ಲಿ ಮೊದಲ ಬಾರಿ ನ್ಯಾಯಾಲಯದ ಕಟಕಟೆ ಏರಿದ್ದ, ಬಳಿಕದ 134 ವರ್ಷಗಳಲ್ಲಿ ನಾನಾ ಹಂತದ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಗುರಿಯಾಗಿದ್ದ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕುರಿತ ಐತಿಹಾಸಿಕ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದೆ.

ಭಾರತದ ಬಹುನಿರೀಕ್ಷಿತ 'ಚಂದ್ರಯಾನ-2 ಉಡ್ಡಯನಕ್ಕೆ ಕೌಂಟ್ ಡೌನ್ ಶುರು
ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-2 ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -1ರ ಯಶಸ್ಸಿನ ದಶಕದ ಬಳಿಕ ಸೋಮವಾರ ಮುಂಜಾನೆ ಚಂದ್ರಯಾನ-2 ಉಡ್ಡಯನ ನಡೆಯಲಿದೆ.

ಮೋದಿ ಕೌಂಟ್ ಡೌನ್ ಆರಂಭ: ಕ್ರೂರ ಐದು ವರ್ಷಗಳು ಅಂತ್ಯ: ಸಲ್ಮಾನ್ ಖುರ್ಷಿದ್
ಪ್ರಧಾನಿ ನರೇಂದ್ರ ಮೋದಿ ಅವರ ಕೌಂಟ್ ಡೌನ್ ಆರಂಭವಾಗಿದ್ದು, ಮೋದಿಯ ಐದು ವರ್ಷದ ಭಯಾನಕ ಆಡಳಿತ ಅಂತ್ಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ...

ಕರ್ನಾಟಕ ವಿಧಾನಸಭೆ ಚುನಾವಣೆ: ಫಲಿತಾಂಶಕ್ಕಾಗಿ ಕೌಂಟ್ ಡೌನ್ ಶುರು!
2019ರ ಲೋಕಸಭೆ ಚುನಾವಣೆಯ ಸೆಮಿ ಫೈನಲ್ ಎಂದೇ ಪರಿಗಣಿಸಲಾಗಿರುವ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕಾಗಿ ಕೌಂಟ್ ಡೌನ್ ಆರಂಭವಾಗಿದ್ದು, ನಾಳಿನ ಮತಎಣಿಕೆಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು....

