ರಾಜಕೀಯಕಾಂಗ್ರೆಸ್ ವಿರುದ್ಧ ಕೌಂಟರ್ ಅಟ್ಯಾಕ್ ಮಾಡದೆ ಮೂಕ ಪ್ರೇಕ್ಷಕರಾಗಿರುವುದು ನಮ್ಮ ದೌರ್ಭಾಗ್ಯ: ಬಿಜೆಪಿ ದೌರ್ಬಲ್ಯ ಬಿಚ್ಚಿಟ್ಟ ಸಚಿವ ಮಾಧುಸ್ವಾಮಿ
ಸರ್ಕಾರ, ಬಿಜೆಪಿ ವಿರುದ್ಧ ಬೇರೆಯವರು ಆರೋಪ ಮಾಡುತ್ತಿದ್ದರೂ ನಾವು ‘ಕೌಂಟರ್ ಅಟ್ಯಾಕ್’ ಮಾಡುತ್ತಿಲ್ಲ. ತೀವ್ರತರ ವಾಗ್ದಾಳಿ ನಡೆಸುತ್ತಿಲ್ಲ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅಳಲು ತೋಡಿಕೊಂಡಿದ್ದಾರೆ.