ರಾಜ್ಯನಟ ವಿಜಯ್ ಪ್ರತಿದೂರು: ಮಾರುತಿ ಗೌಡ, ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರು !
ಅಪಹರಣ ಹಾಗೂ ಹಲ್ಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದುನಿಯಾ ವಿಜಯ್ ನೀಡಿದ ಪ್ರತಿ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸರು ಮಾರುತಿ ಗೌಡ ಹಾಗೂ ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.