country of particular concern

ಭಾರತದ 'ರಾ' ನಿರ್ಬಂಧಕ್ಕೆ ಅಮೆರಿಕದ CIRF ಶಿಫಾರಸು; ವರದಿ ತಿರಸ್ಕರಿಸಿದ ಕೇಂದ್ರ
"2024 ರಲ್ಲಿ, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮತ್ತು ತಾರತಮ್ಯ ಹೆಚ್ಚುತ್ತಲೇ ಇದ್ದುದರಿಂದ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಪರಿಸ್ಥಿತಿಗಳು ಹದಗೆಡುತ್ತಲೇ ಇವೆ" ಎಂದು USCIRF ವರದಿ ಹೇಳಿದೆ.

ಪಾಕಿಸ್ತಾನದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆಗೆ ಅಮೆರಿಕ ಕೆಂಗಣ್ಣು
ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಬೇಕೆಂಬ ಕೂಗು ಕೇಳಿಬಂದಿದ್ದ ಬೆನ್ನಲ್ಲೇ, ಈಗ ಪಾಕಿಸ್ತಾನಕ್ಕೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

