ದೇಶಕೇಂದ್ರ ಕೃಷಿ ಕಾಯಿದೆಗಳನ್ನು ಹಿಂಪಡೆಯದಿದ್ದರೆ ದೇಶಾದ್ಯಂತ ಪ್ರತಿಭಟನೆ: ಮಮತಾ ಬ್ಯಾನರ್ಜಿ ಎಚ್ಚರಿಕೆ
ಕೇಂದ್ರ ಸರ್ಕಾರ ರೈತರ ವಿರೋಧಿ ಹೊಸ ಕೃಷಿ ಕಾಯಿದೆಗಳನ್ನು ಹಿಂಪಡೆಯದಿದ್ದರೆ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಎಚ್ಚರಿಕೆ ನೀಡಿದ್ದಾರೆ.