ದೇಶಲಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾ, ಬಂಧನಕ್ಕೆ ಆಗ್ರಹಿಸಿ ಅ.26 ರಂದು ದೇಶಾದ್ಯಂತ ಎಸ್ಕೆಎಂ ಪ್ರತಿಭಟನೆ
ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ ) ಅಕ್ಟೋಬರ್ 26 ರಂದು...