ವಾಣಿಜ್ಯಭಾರತದ ಶೇ.90 ರಷ್ಟು ಪ್ರದೇಶ ಡೇಂಜರ್ ಜೋನ್; ದೇಶದ ಆರ್ಥಿಕತೆಗೆ ಮುಳುವಾಗುತ್ತಿದೆ ತಾಪಮಾನದ ತೀವ್ರತೆ
ಭಾರತದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ದೇಶದ ಶೇ.90 ರಷ್ಟು ಭಾಗ ಉಷ್ಣಹವೆ ಅಪಾಯದಲ್ಲಿದ್ದು, ಅವುಗಳನ್ನು ಡೇಂಜರ್ ಜೋನ್ ಗಳನ್ನಾಗಿ ಗುರುತಿಸಲಾಗಿದೆ ಎಂದು ಹೊಸ ಅಧ್ಯಯನ ವರದಿಯೊಂದು ಹೇಳಿದೆ.