Couple attack

ಬೆಂಗಳೂರು: ರಸ್ತೆಯಲ್ಲಿ ಕುಡಿಯಬೇಡಿ ಎಂದಿದ್ದಕ್ಕೆ ದಂಪತಿ ಮೇಲೆ ಹಲ್ಲೆ; ಮೂವರ ಬಂಧನ
ಆರೋಪಿಗಳು ತಮ್ಮ ಮನೆ ಮುಂದೆ ಸಂತ್ರಸ್ತೆರ ಎಸ್ ಯುವಿ ಕಾರಿನ ಪಕ್ಕದಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಅವರ ಕಿರುಕುಳದಿಂದ ಸುತ್ತಮುತ್ತಲಿನ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಮನೆ ಮಾಲೀಕ ಶಿವಗಂಗೇಗೌಡ ಅವರನ್ನು ಸ್ಥಳದಿಂದ ದೂರ ಹೋಗುವಂತೆ ಹೇಳಿದರು.

ಮಹಾರಾಷ್ಟ್ರ: ಮಕ್ಕಳ ಕಳ್ಳರೆಂದು ಶಂಕಿಸಿ ಮತ್ತೆ ಭಿಕ್ಷಕ ದಂಪತಿ ಮೇಲೆ ಹಲ್ಲೆ
ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಲ್ಲಿಯೂ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದ ಸುಳ್ಳು ವದಂತಿಯಿಂದ ಮಕ್ಕಳ ಕಳ್ಳರೆಂದು ಭಾವಿಸಿ ಭಿಕ್ಷುಕ ದಂಪತಿ ಮೇಲೆ ಹಲ್ಲೆ ನಡೆಸಲಾಗಿದೆ.

