ದೇಶಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!
ಗರ್ಹಿಯಾ ಸುಹಾಗ್ಪುರ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕುಟುಂಬದ ಕೆಲವು ಸದಸ್ಯರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಎಸ್ಪಿ ಶ್ಯಾಮ್ ನಾರಾಯಣ್ ಸಿಂಗ್ ಹೇಳಿದ್ದಾರೆ.