ರಾಜ್ಯವಿಜಯಪುರ: ಪ್ರೀತಿಗೆ ಪೋಷಕರ ವಿರೋಧ, ಬಾವಿಗೆ ಹಾರಿ ಯುವಜೋಡಿ ಆತ್ಮಹತ್ಯೆ!
ಅಂತರ್ ಧರ್ಮೀಯ ಪ್ರೇಮ ಎನ್ನುವ ಕಾರಣಕ್ಕೆ ಮದುವೆಗೆ ಪೋಷಕರ ವಿರೋಧ ವ್ಯಕ್ತವಾಗಿದ್ದ ಕಾರಣ ಮನನೊಂದ ಪ್ರೇಮಿಗಳಿಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.