Couple died

ನವದಂಪತಿ ಜಾಲಿ ರೈಡ್ ವೇಳೆ ಅಪಘಾತ: ತುಮಕೂರಿನಲ್ಲಿ ಹಿಟ್ ರನ್ಗೆ ಇಬ್ಬರು ಬಲಿ!
ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಅಮೇರಿಕಾದಲ್ಲಿ ಭೀಕರ ಅಪಘಾತ: ಆಂಧ್ರ ಮೂಲದ ಟೆಕ್ಕಿ ದಂಪತಿ ಸಾವು: ಇಬ್ಬರು ಮಕ್ಕಳ ಸ್ಥಿತಿ ಗಂಭೀರ
ಕೇವಲ 10 ದಿನಗಳ ಹಿಂದೆಯಷ್ಟೇ ಅವರು ತಮ್ಮ ಹುಟ್ಟೂರಾದ ಪಾಲಕೊಲ್ಲುಗೆ ಕುಟುಂಬ ಸಮೇತ ಭೇಟಿ ನೀಡಿ ಅಮೆರಿಕಕ್ಕೆ ವಾಪಸ್ಸಾಗುವ ವೇಳೆ ದುರಂತ ಸಂಭವಿಸಿದೆ.

ಹೊನ್ನಾವರ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ದಂಪತಿ ದಾರುಣ ಸಾವು
ಮೃತರನ್ನು ಸಂತೋಷ್ ಗೌಡ ಮತ್ತು ಅವರ ಪತ್ನಿ ಸೀತಾ ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಮನೆಯ ಮುಂಭಾಗ ಬಿದ್ದಿದ್ದ 11 ಕೆವಿ ಲೈನ್ ವಿದ್ಯುತ್ ತಂತಿ ಸಂತೋಷ್ ಗೌಡನಿಗೆ ತಗುಲಿದೆ.

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ: ಭಾರತದ ಉದ್ಯಮಿ ದಂಪತಿ ಸ್ಥಳದಲ್ಲೇ ಸಾವು
ಕುಟುಂಬವು ನಾಗ್ಪುರದ ಸೀತಾಬುಲ್ಡಿ ಫ್ಲೈಓವರ್ ಬಳಿಯ ಗುಲ್ಶನ್ ಪ್ಲಾಜಾ ಹೋಟೆಲ್ ಹೊಂದಿದೆ. ಇಟಲಿಯನ್ನು ತಲುಪುವ ಮೊದಲು ಅವರು ಸೆಪ್ಟೆಂಬರ್ 22 ರಂದು ಫ್ರಾನ್ಸ್ನಲ್ಲಿ ರಜಾ ದಿನಗಳನ್ನು ಕಳೆದಿದ್ದರು.

ಹಾಸನ: ಮನೆಯಲ್ಲಿ ನಿಗೂಢ ಸ್ಫೋಟ; ಗಾಯಗೊಂಡಿದ್ದ ದಂಪತಿ ಸಾವು!
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿರುವ ಅವರ ಮನೆಯಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿತ್ತು.

ಉತ್ತರಾಖಂಡ: ಕೊರೆಯುವ ಚಳಿ, ಒಲೆಗೆ ಬೆಂಕಿ ಹಾಕಿ ಮಲಗಿದ ದಂಪತಿ ಬೆಳಗ್ಗೆ ಏಳಲೇ ಇಲ್ಲ!
ರಾತ್ರಿ 11 ಗಂಟೆ ಸುಮಾರಿಗೆ ಚಳಿಯಿಂದಾಗಿ ತೀವ್ರ ಚಳಿಯಿಂದಾಗಿ ಕೊಠಡಿ ಒಳಗಡೆ ಇದ್ದ ಒಲೆಗೆ ಬೆಂಕಿ ಹಾಕಿ ಮಲಗಿದ್ದು, ಬಾಗಿಲು ಮುಚ್ಚಿದ್ದಾರೆ. ಶುಕ್ರವಾರ ಬೆಳಿಗ್ಗೆ ಅವರ ಮಗ ಅವರನ್ನು ಎಬ್ಬಿಸಲು ಹೋದಾಗ ಯಾರೂ ಬಾಗಿಲು ತೆರೆದಿಲ್ಲ.

ಉಡುಪಿ: ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ!
ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ-ಪತ್ನಿ ಮೃತಪಟ್ಟಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ(55), ಪತ್ನಿ ಲಕ್ಷ್ಮಿ ದೇವಾಡಿಗ(49) ಮೃತರು.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ದಂಪತಿ ದಾರುಣ ಸಾವು, 9 ಮಂದಿಗೆ ಗಾಯ
ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ.

ಬಳ್ಳಾರಿ: ಮಣ್ಣಿನ ಗೋಡೆ ಕುಸಿದು ದಂಪತಿ ಸಾವು
ಜಿಟಿ ಜಿಟಿ ಮಳೆಗೆ ಮಣ್ಣಿನ ಗೋಡೆ ಕುಸಿದ ಪರಿಣಾಮ ದಂಪತಿ ಮೃತಪಟ್ಟಿರುವ ದಾರುಣ ಘಟನೆ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಅದೋನಿ ಸ್ಟ್ರೀಟ್ ನಲ್ಲಿ ಸಂಭವಿಸಿದೆ.

