ರಾಜ್ಯದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವೊಮ್ಮೆ ಬೈಕ್ ಸವಾರರು ಕಾರನ್ನು ಹಿಂಬಾಲಿಸಿ ಹಲ್ಲೆ, ಬೆದರಿಕೆ ಘಟನೆಗಳು ನಡೆಯುತ್ತಿರುತ್ತವೆ.