ರಾಜ್ಯಕೊಪ್ಪಳ: ಬೈಕ್ಗೆ ಲಾರಿ ಡಿಕ್ಕಿ; ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಬರುತ್ತಿದ್ದ ಜೋಡಿ ಸಾವು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.