ರಾಜ್ಯಕರ್ನಾಟಕ-ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಂಪತಿ!
ಕೋವಿಡ್ -19 ಲಾಕ್ಡೌನ್ ನಿರ್ಬಂಧಗಳು ಅನೇಕ ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗುತ್ತಿವೆ.ಅಂತಹದೊಂದು ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಕರ್ನಾಟಕ –ಕೇರಳ ಗಡಿಯಲ್ಲಿನ ಚೆಕ್ ಪೋಸ್ಟ್ ಬುಧವಾರ ಮದುವೆಯೊಂದಕ್ಕೆ ವೇದಿಕೆಯಾಗಿತ್ತು.