Couple Murder

ಬೆಳಗಾವಿ: ಇಬ್ಬರನ್ನು ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಮರಣದಂಡನೆ
2013ರಲ್ಲಿ ದಂಪತಿಯನ್ನು ಹತ್ಯೆಗೈದಿದ್ದ ಬೆಳಗಾವಿ ತಾಲೂಕಿನ ಮೂವರಿಗೆ ಗಲ್ಲು ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಬೆಂಗಳೂರು: ಸರ್ಕಾರಿ ಕಚೇರಿಯಲ್ಲೇ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ
ಸಾಂಖ್ಯಿಕ ಇಲಾಖೆಯ ಜಿಲ್ಲಾ ಕಚೇರಿಯ ಶೌಚಾಲಯದಲ್ಲಿ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪೀಣ್ಯ ಬಳಿಯ ಕರಿಹೋಬನಹಳ್ಳಿಯಲ್ಲಿ ಗುರುವಾರ ನಡೆದಿದೆ.

