couple

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು
ರಾಜ್ಯ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ದೇವನಹಳ್ಳಿ: 3 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ!
ರಾಜ್ಯ

ದೇವನಹಳ್ಳಿ: 3 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ!

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.

ಕಾರವಾರ: ಸಕಾಲಕ್ಕೆ ಸಿಗದ ಆ್ಯಂಬುಲೆನ್ಸ್‌, ಮೂರು ತಿಂಗಳ ಮಗು ಸಾವು
ರಾಜ್ಯ

ಕಾರವಾರ: ಸಕಾಲಕ್ಕೆ ಸಿಗದ ಆ್ಯಂಬುಲೆನ್ಸ್‌, ಮೂರು ತಿಂಗಳ ಮಗು ಸಾವು

ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದ ಕಾರಣ ಮೂರು ತಿಂಗಳ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಕಾರವಾರದ ಕಿನ್ನಾರ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು: ಸಾಲಕ್ಕೆ ಹೆದರಿ ಜೀವನ ಅಂತ್ಯಗೊಳಿಸಿದ ದಂಪತಿ; ಅನಾಥರಾದ ಮಕ್ಕಳು!
ರಾಜ್ಯ

ಚಿಕ್ಕಮಗಳೂರು: ಸಾಲಕ್ಕೆ ಹೆದರಿ ಜೀವನ ಅಂತ್ಯಗೊಳಿಸಿದ ದಂಪತಿ; ಅನಾಥರಾದ ಮಕ್ಕಳು!

ಸಾಲದ ಕೂಪಕ್ಕೆ ಸಿಲುಕಿದ್ದ ದಂಪತಿ ಜನ್ನಾಪುರದ ಎನ್‌ಟಿಬಿ ಕಚೇರಿ ಬಳಿಯ ಮನೆಯಲ್ಲಿ ಬುಧವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಭಾಗವತ ಕಥೆ ಪ್ರವಚನ ಕೇಳಿದ ಕೆಲವೇ ಗಂಟೆಗಳ ನಂತರ ಶವವಾಗಿ ಪತ್ತೆಯಾದ ದಂಪತಿ!
ದೇಶ

ಭಾಗವತ ಕಥೆ ಪ್ರವಚನ ಕೇಳಿದ ಕೆಲವೇ ಗಂಟೆಗಳ ನಂತರ ಶವವಾಗಿ ಪತ್ತೆಯಾದ ದಂಪತಿ!

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದಂಪತಿ ಶ್ರೀಮದ್ ಭಾಗವತ್ ಕಥಾ ಪ್ರವಚನದಲ್ಲಿ ಭಾಗವಹಿಸಿದ ಕೆಲವೇ ಗಂಟೆಗಳ ನಂತರ ಕೃಷಿ ಭೂಮಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇದ್ದ ಒಬ್ಬ ಮಗನನ್ನು ಕಳೆದುಕೊಂಡ ನಡುವಯಸ್ಸಿನ ದಂಪತಿಗೆ ಬಾಡಿಗೆ ತಾಯ್ತನ ಮೂಲಕ ಮಗು ಪಡೆಯಲು ಹೈಕೋರ್ಟ್ ಸಮ್ಮತಿ!
ರಾಜ್ಯ

ಇದ್ದ ಒಬ್ಬ ಮಗನನ್ನು ಕಳೆದುಕೊಂಡ ನಡುವಯಸ್ಸಿನ ದಂಪತಿಗೆ ಬಾಡಿಗೆ ತಾಯ್ತನ ಮೂಲಕ ಮಗು ಪಡೆಯಲು ಹೈಕೋರ್ಟ್ ಸಮ್ಮತಿ!

ಬೆಂಗಳೂರಿನ 57 ವರ್ಷದ ಪುರುಷ ಮತ್ತು ಅವರ 45 ವರ್ಷದ ಪತ್ನಿಗೆ ಬಾಡಿಗೆ ಮಗು ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. 55 ವರ್ಷಕ್ಕಿಂತ ಮೇಲ್ಪಟ್ಟ ಪುರುಷನು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಹೊಂದಲು ಕಾನೂನು ನಿಷೇಧಿಸಿರುವುದರಿಂದ ಅರ್ಹತಾ ಪ್ರಮಾಣಪತ್ರಕ್ಕಾಗಿ ಪರೀಕ್ಷೆಗೆ ಒಳಗಾಗುವಂತೆ ನ್ಯಾಯಾಲಯವು ದಂಪತಿಗೆ ಸೂಚಿಸಿದೆ.

ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ 3 ಲಕ್ಷ ರೂ. ದಂಡ; ದೂರು ನೀಡಿದ್ದಕ್ಕೆ 6 ಲಕ್ಷಕ್ಕೆ ಏರಿಸಿ, ಬಹಿಷ್ಕಾರದ ಶಿಕ್ಷೆ!
ರಾಜ್ಯ

ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ 3 ಲಕ್ಷ ರೂ. ದಂಡ; ದೂರು ನೀಡಿದ್ದಕ್ಕೆ 6 ಲಕ್ಷಕ್ಕೆ ಏರಿಸಿ, ಬಹಿಷ್ಕಾರದ ಶಿಕ್ಷೆ!

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಟ ಪದ್ಧತಿಗಳು ಮಾತ್ರ ಇನ್ನೂ ದೂರವಾಗಿಲ್ಲ. ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಅದೆಷ್ಟೋ ಕುಟುಂಬಗಳು ಈ ಅನಿಷ್ಠ ಪದ್ಧತಿಗೆ ಸಿಲುಕಿ ಪರಿತಪಿಸುತ್ತಲೇ ಇವೆ.

ರಾಜಸ್ಥಾನ: ಐವರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ
ದೇಶ

ರಾಜಸ್ಥಾನ: ಐವರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ

ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಬುಧವಾರ ದಂಪತಿಗಳು ತಮ್ಮ ಐದು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನನ್ನನ್ನು ಹುಚ್ಚಿ ಎಂದು ಭಾವಿಸುವವರಿಗೆ, ನನ್ನ ಹುಚ್ಚುತನದ ಅರಿವಿಲ್ಲ; ಮನೆಗೆ ನುಗ್ಗಿ ಹೊಡೆಯುತ್ತೇನೆ: ಬಾಲಿವುಡ್‌ ಸ್ಟಾರ್ ದಂಪತಿಗೆ ಕಂಗನಾ ವಾರ್ನಿಂಗ್!
ಬಾಲಿವುಡ್

ನನ್ನನ್ನು ಹುಚ್ಚಿ ಎಂದು ಭಾವಿಸುವವರಿಗೆ, ನನ್ನ ಹುಚ್ಚುತನದ ಅರಿವಿಲ್ಲ; ಮನೆಗೆ ನುಗ್ಗಿ ಹೊಡೆಯುತ್ತೇನೆ: ಬಾಲಿವುಡ್‌ ಸ್ಟಾರ್ ದಂಪತಿಗೆ ಕಂಗನಾ ವಾರ್ನಿಂಗ್!

ಬಾಲಿವುಡ್‌ ನಟಿ ಕಂಗನಾ ರನೌತ್ ಒಂದಲ್ಲಾ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ತಮ್ಮ ಮೇಲೆ ಬೇಹುಗಾರಿಕೆ ನಡೆಸಿದ್ದ ಆರೋಪದಡಿ ಕಲಾವಿದ ದಂಪತಿಗೆ ಎಚ್ಚರಿಕೆ ನೀಡಿದ್ದಾರೆ.