ದೇಶಆಂಧ್ರದಲ್ಲಿ ದಂಪತಿ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಕೊರೊನ ಭೀತಿ ಉಲ್ಲೇಖ
ಮಾರ್ಚ್ 27 (ಯುಎನ್ಐ) ಶಂಕಿತ ಕೊವಿದ್ -19 ಸಾವಿನ ಪ್ರಕರಣವೊಂದರಲ್ಲಿ ಆಟೋ ಚಾಲಕ ದಂಪತಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ರಾಜಮಂಡ್ರಿ ನಗರದ ಎ ವಿ ಅಪ್ಪರಾವ್ ಪೇಟ ಪ್ರದೇಶದಲ್ಲಿ ನಡೆದಿದೆ.