ರಾಜ್ಯರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳ ತ್ವರಿತ ವಿಲೇವಾರಿಗೆ ಶೀಘ್ರದಲ್ಲೇ ಮಸೂದೆ ಮಂಡನೆ
ಸರ್ಕಾರಕ್ಕೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳ ಯಶಸ್ವಿ ಮತ್ತು ಶೀಘ್ರ ಇತ್ಯರ್ಥಕ್ಕಾಗಿ ರಾಜ್ಯ ಸರ್ಕಾರವು ಬಲವಾದ ಕಾನೂನನ್ನು ತರಲು ಯೋಜಿಸುತ್ತಿದೆ. ಸದ್ಯ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ 'ಕರ್ನಾಟಕ ರಾಜ್ಯ ವಿವಾದ ನಿರ್ವಹಣಾ ಮಸೂದೆ 2023' ಅನ್ನು ಅಂಗೀಕರಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.