ದೇಶಸಂಸತ್ ಭದ್ರತಾ ಲೋಪ: ಆರೋಪ ಗಂಭೀರ ಎಂದ ನ್ಯಾಯಾಲಯ, ನೀಲಂ ಆಜಾದ್ಗೆ ಜಾಮೀನು ನಿರಾಕರಣೆ
ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ನೀಲಂ ಆಜಾದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ತನಿಖೆಯು ಆರಂಭಿಕ ಹಂತದಲ್ಲಿದ್ದು, ಅವರು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.