ಜಿಲ್ಲಾ ಸುದ್ದಿಕಮಿಷನರ್ ಕಚೇರಿಯಲ್ಲಿ ಕೋರ್ಟ್ ಹಾಲ್
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ `ಮ್ಯಾಜಿಸ್ಟ್ರೇಟ್ ಅಧಿಕಾರ' ಚಲಾವಣೆಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಕಾಂಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯನ್ವಯ...