ಕೋವಿಡ್ -19 ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್, ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ.