ಪ್ರಪಂಚದಾದ್ಯಂತದ ರಾಮನ ಭಕ್ತರಿಗೆ 'ಅತ್ಯಂತ ಸೂಕ್ಷ್ಮ' ವಿಷಯವಾಗಿದೆ. ದೇವಾಲಯದ ಟ್ರಸ್ಟ್ಗೆ 'ಅತ್ಯಂತ ಮುಜುಗರದ' ವಿಷಯವಾಗಿದೆ ಎಂದು ಅಖಿಲೇಶ್ ಯಾದವ್ ಬರೆದುಕೊಂಡಿದ್ದಾರೆ.