ರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್; ಇಬ್ಬರಿಗೂ ಕೋರ್ಟ್ ಸಮನ್ಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ 59ನೇ ಸಿಎಸ್ಎಚ್ ಕೋರ್ಟ್, ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಅಕ್ಟೋಬರ್ 15ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದೆ.