Court of Arbitration for Sport

ಅನರ್ಹತೆ ವಿರುದ್ದ ವಿನೇಶ್ ಫೋಗಟ್ ಅರ್ಜಿ; ಒಲಿಂಪಿಕ್ಸ್ ಅಂತ್ಯಕ್ಕೂ ಮುನ್ನ ನಿರ್ಧಾರ ಪ್ರಕಟ - ಸಿಎಎಸ್
ವಿನೇಶ್ ಫೋಗಟ್ ಅವರ ಅರ್ಜಿಗೆ ಸಂಬಂಧಿಸಿದಂತೆ ಒಲಿಂಪಿಕ್ಸ್ ಕ್ರೀಡಾಕೂಟ ಮುಕ್ತಾಯವಾಗುವ ಮುನ್ನ ನಿರ್ಧಾರ ಪ್ರಕಟಿಸುವುದಾಗಿ ಸಿಎಎಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಶರಪೋವಾ
ನಿಷೇಧಿತ ಉದ್ದೀಪನಾ ಮದ್ದು ಸೇವಿಸಿದ ಆರೋಪದ ಮೇರೆಗೆ ಅಂತಾರಾಷ್ಟ್ರೀಯ ಟೆನಿಸ್ ಸಂಸ್ಥೆಯಿಂಜ 2 ವರ್ಷ ನಿಷೇಧಕ್ಕೊಳಗಾಗಿದ್ದ ರಷ್ಯಾದ ಟೆನಿಸ್ ತಾರೆ ಮರಿಯಾ ಶರಪೋವಾ ಅವರು ತೀರ್ಪುನ್ನು ಪ್ರಶ್ನಿಸಿ ಕ್ರೀಡಾ ನ್ಯಾಯಾಲಯದ ಮೊರೆ ಹೋಗಿದ್ದಾರೆ.

