Court of Representatives

KR Nagar Rape Case: 'ಸಂಸದನಾಗಿದ್ದುಕೊಂಡೇ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾನೆ': ವಾದ-ಪ್ರತಿವಾದ
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿಎನ್ ಜಗದೀಶ್ ಅವರು ವಾದ ಮಂಡನೆ ಮಾಡಿದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲೆ ನಳಿನಿ ಮಾಯೇಗೌಡ ವಾದ ಮಂಡಿಸಿದರು.

'ನಾನು ಮೆರಿಟ್ ವಿದ್ಯಾರ್ಥಿ, ದಯವಿಟ್ಟು ಕನಿಷ್ಠ ಶಿಕ್ಷೆ ಕೊಡಿ': ಕೋರ್ಟ್ ಹಾಲ್ ನಲ್ಲಿ ಬಿಕ್ಕಿ-ಬಿಕ್ಕಿ ಅಳುತ್ತಾ ಬೇಡಿಕೊಂಡ Prajwal Revanna
ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಲು ವಾದ-ಪ್ರತಿ ವಾದ ಆಲಿಸಿದೆ.

ಅತ್ಯಾಚಾರ ಪ್ರಕರಣ: ಕೋರ್ಟ್ ಹಾಲ್ ನಲ್ಲೇ Prajwal Revanna ಕಣ್ಣೀರು!
ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.

KR Nagar ಅತ್ಯಾಚಾರ ಪ್ರಕರಣ: Prajwal Revanna ದೋಷಿ; ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು
26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿದೆ.

ಬಿಜೆಪಿ ರೇಟ್ ಕಾರ್ಡ್ ಮಾನನಷ್ಟ ಮೊಕದ್ದಮೆ ಪ್ರಕರಣ: ಸಿದ್ದು, ಡಿಕೆಶಿ ಸೇರಿ 36 'ಕೈ' ನಾಯಕರ ವಿರುದ್ಧ ಕೋರ್ಟ್ ಸಮನ್ಸ್!
ಬಿಜೆಪಿ 'ರೇಟ್ ಕಾರ್ಡ್ ಮಾನನಷ್ಟ ಮೊಕದ್ದಮೆ' ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

