ಬಾಲಿವುಡ್ಗೋಲ್ಡ್ ಸ್ಕೀಮ್ ವಂಚನೆ: ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
ಗೋಲ್ಡ್ ಸ್ಕೀಮ್ ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ.