ರಾಜ್ಯಕಾಗದ ಬಳಕೆ ತಪ್ಪಿಸಿ ಪರಿಸರ ಉಳಿಸಿ: ನ್ಯಾಯಾಲಯದಲ್ಲಿ ಕಾಗದ ಬಳಕೆಯ ವಿರುದ್ಧ ಪ್ರಕರಣ ಗೆದ್ದ ಕಾನೂನು ವಿದ್ಯಾರ್ಥಿಗಳು
ಕಾಗದಗಳ ಬಳಕೆ ಕಡಿಮೆ ಮಾಡಿ ಅದರ ಮೂಲಕ ಹೆಚ್ಚಿನ ಮರಗಳನ್ನು ಉಳಿಸುವ ನಿಟ್ಟಿನಲ್ಲಿ ಮೂವರು ವಿದ್ಯಾರ್ಥಿಗಳು ಮಾಡಿದ ಪ್ರಯತ್ನ ಸಫಲವಾಗಿದೆ. ರಾಜ್ಯ ಹೈಕೋರ್ಟ್ ನ್ಯಾಯಾಲಯಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಎ4 ಗಾತ್ರದ ಹಾಳೆಯ ಎರಡೂ ಬದಿಗಳಲ್ಲಿ ಮುದ್ರಿಸುವ ಮೂಲಕ ಹೆಚ್ಚುವರಿ ಕಾಗದ ಬಳಕೆ ಕಡಿತಗೊಳಿಸಲು ತೀರ್ಮಾನಿಸಿದ್ದು ಕಾಗದದ ಬಳಕೆಯನ್ನು ಕಡ್ಡಾಯಗೊಳಿಸುವ ನಿಯಮಗಳಿ