ರಾಜ್ಯರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ ವಾದ ಮಂಡನೆ, ತೀರ್ಪು ಪ್ರಕಟಗೊಳ್ಳಲಿ: ಯಡಿಯೂರಪ್ಪ
ಕನ್ನಡದಲ್ಲೇ ನ್ಯಾಯಾಲಯದ ತೀರ್ಪು ಹೊರಬಿದ್ದಾಗ ಕಕ್ಷಿದಾರರಿಗೂ ತಮ್ಮ ಪ್ರಕರಣದ ವಾಸ್ತವ ಸ್ಥಿತಿ ತಿಳಿಯಲು ಸಾಧ್ಯವಾಗುತ್ತದೆ. ಆದ್ದರಿಂದ ನ್ಯಾಯಾಂಗದ ಎಲ್ಲಾ ವಲಯಗಳಲ್ಲೂ ಕನ್ನಡವೇ ಅಧಿಕೃತ ಭಾಷೆಯಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.