Court reserves order

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ-ರಿಪೋರ್ಟ್; ಜನವರಿ 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಉಲ್ಲೇಖಿಸಿ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ದೂರುದಾರರಾದ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದರು.

ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನಿರಾಕರಣೆ: ಅಕ್ಟೋಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್
ಚಾದರ, ಬೆಡ್ ಷೀಟ್, ಚೊಂಬು, ತಟ್ಟೆ ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶವಿಲ್ಲ ಎಂದು ಜೈಲು ಅಧಿಕಾರಿಗಳ ಪರವಾಗಿ ಪ್ರಸನ್ನ ಕುಮಾರ್ ವಾದಿಸಿದರು.
ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
ಜಾಮೀನು ಕೋರಿ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಕಸ್ಟಡಿ ವಿಸ್ತರಣೆ ಕೋರಿ ED ಅರ್ಜಿ; ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚಿನ ಕಸ್ಟಡಿ ವಿಚಾರಣೆಗೆ ಇಡಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.

